25-09-2014 ನೇ ಸೋಮವಾರ ಮಂಗಳಯಾನ ನಡೆಸಿ ಯಶಸ್ವಿಯಾದ ಭಾರತದ ಸಾಧನೆಯನ್ನು ಶಿಕ್ಷಕರಾದ ನಾಗೇಶ್ ವಿ. ಯವರು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು. ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯನಿ ಸುದತಿ.ಬಿ ಯವರು ಮತ್ತು ಪ್ರೌಢ ಶಾಲಾ ಮುಖ್ಯೋಪಾಧ್ಯಾಯನಿ ಮನೋರಮ ಕಿಣಿಯವರು ಉಪಸ್ಥಿತರಿದ್ದರು.
Subscribe to:
Post Comments (Atom)
-
ತರಗತಿಯ ರಕ್ಷಕ – ಶಿಕ್ಷಕ ಸಂಘದ ಸಭೆಗಳು 30.09.2014 ರಂದು ಜರಗಿತು. ಎಲ್ಲಾ ತರಗತಿಯಲ್ಲೂ ಆಯಾ ತರಗತಿ ಅಧ್ಯಾಪಕರು ಸಭೆಯ ನೇತೃತ್ವವನ್ನು ವಹಿಸಿದ...
-
ಮಂಜೇಶ್ವರ ಉಪಜಿಲ್ಲಾ ಮಟ್ಟದ ಕ್ರೀಡೋತ್ಸವದಲ್ಲಿ ಸ್ಪರ್ಧಿಸಿದ ಎಸ್.ಎ.ಟಿ. ಕಿರಿಯ ಪ್ರಾಥಮಿಕ ಶಾಲೆ ಮಂಜೇಶ್ವರದ ವಿದ್ಯಾರ್ಥಿ ಪ್ರಥ್ವಿನ್ ಪ್ರಭು 100 ಮೀಟರ್ ಓ...
No comments:
Post a Comment