Monday 8 September 2014

ವಿದ್ಯಾರ್ಥಿಗಳೊಂದಿಗೆ ಪ್ರಧಾನಿ.......                       05-09-2014 ರಂದು ಭಾರತದ ಪ್ರಧಾನ ಮಂತ್ರಿಯವರಾದ ನರೇಂದ್ರ ಮೋದಿಯವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ನೇರ ಪ್ರಸಾರದ ಕಾರ್ಯಕ್ರಮದ ವೀಕ್ಷಣೆಗೆ  ವಿದ್ಯಾರ್ಥಿಗಳಿಗೆ ವ್ಯವಸ್ಥೆ ಮಾಡಿಕೊಡಲಾಯಿತು. 


No comments:

Post a Comment

ಗಣರಾಜ್ಯೋತ್ಸವ