ಮಂಜೇಶ್ವರ ಉಪಜಿಲ್ಲಾ ಮಟ್ಟದಲ್ಲಿ ನಡೆದ ವೃತ್ತಿ ಪರಿಚಯ ಮೇಳದ ಪಪ್ಪೆಟ್
ತಯಾರಿ ಸ್ಪರ್ಧೆಯಲ್ಲಿ ಎಸ್.ಎ.ಟಿ.ಎಲ್.ಪಿ.ಶಾಲೆ ಮಂಜೇಶ್ವರದ ವಿದ್ಯಾರ್ಥಿನಿ ಫಾತಿಮತ್ ಅಸ್ನಾ
ತಮನ್ನಾ ಎ.ಕೆ. 'ಎ' ಗ್ರೇಡ್ ನೊಂದಿಗೆ ಪ್ರಥಮ
ಸ್ಥಾನಿಯಾಗಿದ್ದಾಳೆ. ಕಾಸರಗೋಡು ಜಿಲ್ಲಾ ಮಟ್ಟದಲ್ಲಿ ಭಾಗವಹಿಸಿ 'ಬಿ' ಗ್ರೇಡನ್ನು ಪಡೆದಿರುತ್ತಾಳೆ.
No comments:
Post a Comment