Tuesday 21 April 2020

ಪ್ರತಿಭೆ


    ಮಂಜೇಶ್ವರ ಉಪಜಿಲ್ಲಾ ಮಟ್ಟದ ಕಲೋತ್ಸವದಲ್ಲಿ ಸ್ಪರ್ಧಿಸಿದ ಎಸ್.ಎ.ಟಿ. ಕಿರಿಯ ಪ್ರಾಥಮಿಕ ಶಾಲೆ ಮಂಜೇಶ್ವರದ ವಿದ್ಯಾರ್ಥಿನಿ ಕುಮಾರಿ ಕೃಷ್ಣ ಕಿರಿಯ ಪ್ರಾಥಮಿಕ ವಿಭಾಗದ ಭರತನಾಟ್ಯ ಮತ್ತು ಜಾನಪದ ನೃತ್ಯ ಸ್ಪರ್ಧೆ ಯಲ್ಲಿ 'ಎ' ಗ್ರೇಡಿನೊಂದಿಗೆ ಪ್ರಥಮ ಸ್ಥಾನವನ್ನು ಪಡೆದಿರುತ್ತಾಳೆ.

No comments:

Post a Comment

ಗಣರಾಜ್ಯೋತ್ಸವ