Tuesday 21 April 2020

ಪ್ರತಿಭೆ


     ಮಂಜೇಶ್ವರ ಉಪಜಿಲ್ಲಾ ಮಟ್ಟದ ಕ್ರೀಡೋತ್ಸವದಲ್ಲಿ ಸ್ಪರ್ಧಿಸಿದ ಎಸ್.ಎ.ಟಿ. ಕಿರಿಯ ಪ್ರಾಥಮಿಕ ಶಾಲೆ ಮಂಜೇಶ್ವರದ ವಿದ್ಯಾರ್ಥಿ ಪ್ರಥ್ವಿನ್ ಪ್ರಭು 100 ಮೀಟರ್ ಓಟದ ಸ್ಫರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾನೆ.

No comments:

Post a Comment

ಗಣರಾಜ್ಯೋತ್ಸವ